ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ತಜ್ಞರೊಂದಿಗೆ ವೀಡಿಯೋ ಸಂವಾದ ನಡೆಸಿದರು – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಉಪಮುಖ್ಯಮಂತ್ರಿಗಳಾದ ಗೋವಿಂದ್ ಕಾರಜೋಳ , ಅಶ್ವಥ್ ನಾರಾಯಣ್ , ಸಚಿವರುಗಳಾದ ಬಿ.ಎಸ್ ಬೊಮ್ಮಾಯಿ, ಆರ್. ಅಶೋಕ್, ಡಾಕ್ಟರ್ ಸುಧಾಕರ್, ಬಿ.ಎ ಬಸವರಾಜ್ , ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ|| ಇ.ವಿ.ರಮಣ ರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

