ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಕುರಿತಂತೆ ವೀಡಿಯೋ ಸಂವಾದ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿ.ಇ.ಒ ಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಶಸ್ತ್ರ ಚಿಕಿತ್ಸಕರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.

ಉಪಮುಖ್ಯಮಂತ್ರಿ, ಸಚಿವರು , ಬಿಡಿಎ ಅಧ್ಯಕ್ಷ , ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿಆಯುಕ್ತೆ ವಂದಿತಾ ಶರ್ಮಾ, ಆರೋಗ್ಯ ಇಲಾಖೆ ಅಪರಮುಖ್ಯಕಾರ್ಯದರ್ಶಿ ಜಾವೇದ್ ಅಖ್ತರ್ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
