ಬೆಂಗಳೂರು: ರಾಜ್ಯದ 55.36 ಲಕ್ಷ ರೈತರ ಖಾತೆಗಳಿಗೆ ಪ್ರಸಕ್ತ ವರ್ಷದ ಮೊದಲ ಕಂತು ಒಟ್ಟು 985.61 ಕೋಟಿ ರೂ. ವರ್ಗಾವಣೆಗೊಂಡಿದೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ರವರು ಇಂದು ಪಿಎಂ-ಕಿಸಾನ್ ಯೋಜನೆಯಡಿ 8ನೇ ಕಂತಿನ ಹಣಕಾಸಿನ ನೆರವನ್ನು ಬಿಡುಗಡೆ ಮಾಡಿದ್ದು, ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ವೀಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು. ರಾಜ್ಯದ 55.36 ಲಕ್ಷ ರೈತರ ಖಾತೆಗಳಿಗೆ ಪ್ರಸಕ್ತ ವರ್ಷದ ಮೊದಲ ಕಂತು ಒಟ್ಟು 985.61 ಕೋಟಿ ರೂ. ವರ್ಗಾವಣೆಗೊಂಡಿದೆ.
ವರದಿ: ಸಿಸಿಲ್ ಸೋಮನ್
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.