Politics

ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳಲ್ಲಿ ಯಾವುದೇ ರೀತಿಯ ಕಾಣಿಕೆ ನೀಡಬಾರದು – ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳಲ್ಲಿ ಯಾವುದೇ ರೀತಿಯ ಕಾಣಿಕೆ ನೀಡಬಾರದು – ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ.

ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ರವರ ನಿರ್ದೇಶನದಂತೆ, ಇನ್ನು ಮುಂದೆ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ.

ವರದಿಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್- ಟೆಕ್ ಇಂಟರ್ನ್ಯಾಷನಲ್ Mob: 7619466155.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.

Click to comment

Leave a Reply

Your email address will not be published.

3 × two =

News is information about current events. News is provided through many different media: word of mouth, printing, postal systems, broadcasting, electronic communication, and also on the testimony of observers and witnesses to events. It is also used as a platform to manufacture opinion for the population.

Contact Info

Address:
D 601  Riddhi Sidhi CHSL
Unnant Nagar Road 2
Kamaraj Nagar, Goreagaon West
Mumbai 400062 .

Email Id: [email protected]

West Bengal

Eastern Regional Office
Indsamachar Digital Media
Siddha Gibson 1,
Gibson Lane, 1st floor, R. No. 114,
Kolkata – 700069.
West Bengal.

Office Address

251 B-Wing,First Floor,
Orchard Corporate Park, Royal Palms,
Arey Road, Goreagon East,
Mumbai – 400065.

Download Our Mobile App

IndSamachar Android App IndSamachar IOS App

© 2018 | All Rights Reserved

To Top
WhatsApp WhatsApp us