ಸಾಗರ: “ರಾಷ್ಟ್ರೀಯ ವೈದ್ಯರ ದಿನ” ದ ಪ್ರಯುಕ್ತ ಸಾಗರದ ಗಾಂಧಿ ಮೈದಾನದಲ್ಲಿ ಬಿಜೆಪಿ ವತಿಯಿಂದ ಅಯೋಜಿಸಿದ್ದ ವೈದ್ಯರಿಗೆ ಅಭಿನಂದನೆ ಕಾರ್ಯಕ್ರಮ.

ಇಂದು ಸಾಗರ ನಗರದಲ್ಲಿ ಶಾಸಕರು ಹೆಚ್.ಹಾಲಪ್ಪ ರವರು “ರಾಷ್ಟ್ರೀಯ ವೈದ್ಯರ ದಿನ” ದ ಪ್ರಯುಕ್ತ ಸಾಗರದ ಗಾಂಧಿ ಮೈದಾನದಲ್ಲಿ ಬಿಜೆಪಿ ವತಿಯಿಂದ ಅಯೋಜಿಸಿದ್ದ, ತಾಲ್ಲೂಕಿನ ಸರ್ಕಾರಿ ವೈದ್ಯರಿಗೆ ಅಭಿನಂದನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ವೈದ್ಯರನ್ನು ಅಭಿನಂದಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
