ಸಾಗರ: ವಿಧ್ಯಾರ್ಥಿ ಒಕ್ಕೂಟದಿಂದ ಮಾನ್ಯ ಜಿಲ್ಲಾಧಿಕಾರಿರವರಿಗೆ ಅಭಿನಂದನೆ – ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಸಿಎಂ ಚಿನ್ಮಯ್.

ವಿಧ್ಯಾರ್ಥಿ ಒಕ್ಕೂಟದಿಂದ ಮಾನ್ಯ ಜಿಲ್ಲಾಧಿಕಾರಿರವರಿಗೆ ಅಭಿನಂದನೆ ಸಾಗರ ತಾಲೂಕಿನ ಹಿರೇಬಿಲಗುಂಜಿ ಹಾಗೂ ತ್ಯಾಗರ್ತಿ ವ್ಯಾಪ್ತಿಗೆ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಮಾನ್ಯ ಜಿಲ್ಲಾಧಿಕಾರಿರವರಿಗೆ ಮನವಿ ಸಲ್ಲಿಸಲಾಗಿತ್ತು ಮಾನ್ಯ ಜಿಲ್ಲಾಧಿಕಾರಿಗಳು ನಮ್ಮ ಮನವಿಗೆ ಸ್ಪಂದಿಸಿ ಇಂದು ಹಿರೇಬಿಲಗುಂಜಿ ಹಾಗೂ ತ್ಯಾಗರ್ತಿ ವ್ಯಾಪ್ತಿಗೆ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸಿರುತ್ತಾರೆ ಆದರಿಂದ ಜಿಲ್ಲಾಧಿಕಾರಿಯವರಿಗೆ ಇಂದು ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಸಿಎಂ ಚಿನ್ಮಯ್ ರವರು ಅಭಿನಂದನೆ ತಿಳಿಸಿದರು.ಈ ಸಂದರ್ಭದಲ್ಲಿ ಪ್ರಸನ್ನ,ಕಿರಣ್, ಕೊಡೇಶ್, ಗಿರೀಶ್ ಮತ್ತು ಕೃಷ್ಣ ಉಪಸ್ಥಿತಿ ಇದ್ದರೂ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
