ಸಾಗರ: ಆಯುಷಿ ಇಂಟರ್ನ್ಯಾಷನಲ್ ಗ್ರೂಪ್ ಹಾಗೂ ಐ ಎಂ ಡಿ ಸಮಾಚಾರ ನ್ಯೂಸ್ ವತಿಯಿಂದ ವಿಶ್ವನಾಯಕ, ಹೆಮ್ಮೆಯ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರಿಗೆ 71 ನೇಯ ಜನ್ಮದಿನದ ಶುಭಾಶಯಗಳು – ಸಿಸಿಲ್ ಸೋಮನ್.

ವಿಶ್ವನಾಯಕ, ಹೆಮ್ಮೆಯ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳು. ದಿಟ್ಟ ನಿರ್ಧಾರ, ತಾಂತ್ರಿಕತೆಯ ಒಲವು, ಸಂವಹನ ಸ್ಪಷ್ಟತೆ, ದೂರದೃಷ್ಟಿ ನಾಯಕತ್ವದಿಂದ ಭಾರತ ಸರ್ವಮಾನ್ಯವಾಗುತ್ತಿದೆ. ಭಗವಂತ ಅವರಿಗೆ ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
