ಬೆಂಗಳೂರು: ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನದ ಹಾರ್ದಿಕ ಶುಭಾಶಯಗಳು – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.
ನಾಡಿನ ಎಲ್ಲ ಪತ್ರಕರ್ತರು ಮತ್ತು ಮಾಧ್ಯಮಮಿತ್ರರಿಗೆ ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನದ ಹಾರ್ದಿಕ ಶುಭಾಶಯಗಳು. ವಿಶ್ವಾಸಾರ್ಹ ಹಾಗೂ ವಸ್ತುನಿಷ್ಠ ಮಾಹಿತಿಯನ್ನು ಜನರಿಗೆ ಒದಗಿಸುವ ಮಾಧ್ಯಮಗಳ ಸ್ವತಂತ್ರ ಕಾರ್ಯನಿರ್ವಹಣೆ ಪ್ರಜಾಪ್ರಭುತ್ವಕ್ಕೆ ಅತ್ಯವಶ್ಯಕ. ಈ ನಿಟ್ಟಿನಲ್ಲಿ ಮಾಧ್ಯಮಗಳ ಬದ್ಧತೆ, ಕಾಳಜಿ ಅಭಿನಂದನೀಯ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
