ಸಾಗರ: ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಪರಿಹಾರ ಮತ್ತು ಜಮೀನಿನ ಸಮಸ್ಯೆಗಳನ್ನು ಬಗೆಹರಿಸಲು ರಚಿಸಿರುವ ತಂಡದ ವಿಶೇಷ ಅಧಿಕಾರಿಗಳಾದ ಬಿ.ಶಿವಕುಮಾರ್ ರವರೊಂದಿಗೆ ಸಭೆ.

ಶಾಸಕರಾದ ಹೆಚ್.ಹಾಲಪ್ಪ ನವರು ಸಾಗರ ತಹಶೀಲ್ದಾರ್ ಕಛೇರಿಯಲ್ಲಿ, ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಪರಿಹಾರ ಮತ್ತು ಜಮೀನಿನ ಸಮಸ್ಯೆಗಳನ್ನು ಬಗೆಹರಿಸಲು ರಚಿಸಿರುವ ತಂಡದ ವಿಶೇಷ ಅಧಿಕಾರಿಗಳಾದ ಬಿ.ಶಿವಕುಮಾರ್ ರವರೊಂದಿಗೆ ಸಭೆ ನೆಡೆಸಿ, ಶರಾವತಿ ಮುಳುಗಡೆ ಸಂತ್ರಸ್ಥರ ಸಮಸ್ಯೆಗಳ ಬಗೆಹರಿಸಲು ಕೈಗೊಳ್ಳಬೇಕಾದ ಕ್ರಮಗಳು, ಸರ್ವೇ ಕಾರ್ಯಗಳ ಬಗ್ಗೆ ಚರ್ಚಿಸಿದರು. ತಹಶೀಲ್ದಾರ್ ರು, R.I, ಸರ್ವೇ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಗೌತಮ್ ಕೆ.ಎಸ್

