ಶಿಕಾರಿಪುರದಲ್ಲಿ ಇಂದು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡಲಾಯಿತು. ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ಹಾಗೂ ಹಂತ ಹಂತವಾಗಿ ಮನೆಗಳನ್ನು ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಿದೆ.

ಸಂಸದರು, ಜನಪ್ರತಿನಿಧಿಗಳು, ಮುಖಂಡರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

By : Sisel Panayil Soman – ( COO)
