ಶಿರಾಳಕೊಪ್ಪ: ಶಿರಾಳಕೊಪ್ಪದ ಖಾಸಗಿ ಆಸ್ಪತ್ರೆ ಶ್ರೀಧರ್ ನರ್ಸಿಂಗ್ ಹೊಂ ಹಾಗೂ ಸರ್ಕಾರಿ ಆಸ್ಪತ್ರೆಗೆ ಭೇಟಿ – ಸಂಸದ ಶ್ರೀ ಬಿ.ವೈ.ರಾಘವೇಂದ್ರ.

ಶಿರಾಳಕೊಪ್ಪದ ಖಾಸಗಿ ಆಸ್ಪತ್ರೆ ಶ್ರೀಧರ್ ನರ್ಸಿಂಗ್ ಹೊಂ ಹಾಗೂ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಲಾಯಿತು, ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೋವಿಡ್ ನಿರ್ವಹಣೆಯ ಬಗ್ಗೆ ಮಾಹಿತಿ ಪಡೆದು, ಲಸಿಕಾ ಕಾರ್ಯಕ್ರಮದ ಬಗ್ಗೆ ಸೂಕ್ತ ನಿರ್ದೇಶನ ನೀಡಲಾಯಿತು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
