ಶಿವಮೊಗ್ಗ: ಶಿವಮೊಗ್ಗವನ್ನು ರಾಜ್ಯದ ಆಕರ್ಷಕ ಪ್ರವಾಸಿ ಜಿಲ್ಲೆಯಾಗಿಸಲು ಹಲವು ಯೋಜನೆ – ಸಂಸದ ಶ್ರೀ ಬಿ.ವೈ.ರಾಘವೇಂದ್ರ.

ಶಿವಮೊಗ್ಗವನ್ನು ರಾಜ್ಯದ ಆಕರ್ಷಕ ಪ್ರವಾಸಿ ಜಿಲ್ಲೆಯಾಗಿಸಲು ಹಲವು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗಿದೆ.

ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರೆತು ಪರೋಕ್ಷವಾಗಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
