ನವ ದೆಹಲಿ: ಶ್ರೀ ನರೇಂದ್ರ ಮೋದಿ ಕೇಂದ್ರ ಸರ್ಕಾರ ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ನೀಡಲು ನಿರ್ಧರಿಸಿದೆ.
ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ – 19 ಲಸಿಕೆ ಪಡೆಯುವ ಅವಕಾಶ ನೀಡಲು ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ವರದಿ: ಸಿಸಿಲ್ ಸೋಮನ್

