ಬೆಂಗಳೂರು: ಸನ್ ಗ್ರೂಪ್ ವತಿಯಿಂದ ‘ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿ’ಗೆ 3 ಕೋಟಿ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.
ಸನ್ ಗ್ರೂಪ್ ವತಿಯಿಂದ ‘ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿ’ಗೆ 3 ಕೋಟಿ ರೂ.ಗಳ ದೇಣಿಗೆಯ ಚೆಕ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಇಂದು ಹಸ್ತಾಂತರ ಮಾಡಲಾಯಿತು.
ಉಪಮುಖ್ಯಮಂತ್ರಿ , ಆರೋಗ್ಯ ಸಚಿವ, ಸನ್ ಟಿವಿ ನೆಟ್‌ವರ್ಕ್ ಸಂಸ್ಥೆಯ ಮುಖ್ಯಸ್ಥರಾದ ಶ್ರೀಮತಿ ಕಾವೇರಿ ಕಲಾನಿಧಿ ಮಾರನ್, ಕಾರ್ಯನಿರ್ವಾಹಕ ನಿರ್ದೇಶಕರುಗಳಾದ ಸೆಲ್ವಂ, ವಿಜಯ್ ಕುಮಾರ್ ಮತ್ತು ಸಂಸ್ಥೆಯ ಜಿತೇಂದ್ರ ಕುಮಾರ್ ಹಾಗೂ ಹರೀಶ್ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
