ಸಾಗರ: ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು – ಶಾಸಕರಾದ ಹೆಚ್.ಹಾಲಪ್ಪ.

ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು. ಕೊರೋನಾ ಸಾಂಕ್ರಾಮಿಕ ಮಹಾಮಾರಿಯು ಇಡೀ ದೇಶವನ್ನು ತಲ್ಲಣಗೊಳಿಸಿರುವ ಈ ಸಮಯದಲ್ಲಿ ಎಲ್ಲರೂ ತಮ್ಮ ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಿ, ಹಬ್ಬವನ್ನು ಆಚರಿಸಿ. ಮನೆಯಲ್ಲಿರಿ, ಸುರಕ್ಷಿತವಾಗಿರಿ. ಆತ್ಮಶುದ್ದಿ, ಪರೋಪಕಾರ, ತ್ಯಾಗ, ದಾನಗಳ ಪವಿತ್ರ ರಮ್ಜಾನ್ ಹಬ್ಬದ ಸಂದೇಶ, ಈ ದುರಿತದ ಕಾಲದಲ್ಲಿ ಮನುಕುಲಕ್ಕೆ ಮಾರ್ಗದರ್ಶನ ನೀಡಲಿ, ಸೋದರತೆ, ಸೌಹಾರ್ದತೆಯ ಸಂಬಂಧ ಇನ್ನಷ್ಟು ಗಟ್ಟಿಯಾಗಲಿ. ನನ್ನ ಮುಸ್ಲಿಮ್ ಬಂಧುಗಳಿಗೆ ಈದ್ ಮುಬಾರಕ್.
ಹಬ್ಬದ ಸಂಭ್ರಮ ಇರಲಿ, ಸುರಕ್ಷತೆ ಕಡೆಗೂ ಗಮನ ಇರಲಿ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
