ಸಾಗರ: ಸರ್ವರಿಗೂ ವಿಶ್ವ ಪರಿಸರ ದಿನದ ಹಾರ್ದಿಕ ಶುಭಾಶಯಗಳು – ಆಯುಷಿ ಇಂಟರ್ನ್ಯಾಷನಲ್ ಗ್ರೂಪ್ ಹಾಗೂ ಐ ಎಂ ಡಿ ಸಮಾಚಾರ.
‘ಸರ್ವರಿಗೂ ವಿಶ್ವ ಪರಿಸರ ದಿನದ ಹಾರ್ದಿಕ ಶುಭಾಶಯಗಳು. ಪರಿಸರದಿಂದ ಎಲ್ಲವನ್ನೂ ಪಡೆಯುವ ನಾವು, ಅದರ ಸಂರಕ್ಷಣೆಯ ಹೊಣೆಗಾರಿಕೆಯನ್ನೂ ನಿರ್ವಹಿಸಬೇಕು. ಪರಿಸರ ಮಾಲಿನ್ಯವನ್ನು ತಡೆಯುವ ನಿಟ್ಟಿನಲ್ಲಿ ಎಲ್ಲರೂ ಕೂಡಿ ಮುನ್ನಡೆಯೋಣ, ಸಮೃದ್ಧ, ಸಮತೋಲಿತ ಪರಿಸರವನ್ನು ಪುನಃ ಸ್ಥಾಪಿಸೋಣ’

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
