ಬೆಂಗಳೂರು: ಸರ್ವರಿಗೂ ವಿಶ್ವ ಪರಿಸರ ದಿನದ ಹಾರ್ದಿಕ ಶುಭಾಶಯಗಳು – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ತಮ್ಮ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ, ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು.
ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ಸಂರಕ್ಷಿಸುತ್ತದೆ. ಪರಿಸರವನ್ನು ಮಲಿನಗೊಳಿಸದೆ, ದುರ್ಬಳಕೆ ಮಾಡದೆ ನೈಸರ್ಗಿಕ ಪ್ರಕೃತಿಯನ್ನು ಸಂರಕ್ಷಿಸೋಣ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
