ಸಾಗರ: ಸಾಗರದ ಇಂದಿರಾಗಾಂಧಿ ಮಹಿಳಾ ಕಾಲೇಜಿನಲ್ಲಿ “ಕಾಲೇಜು ಅಭಿವೃದ್ಧಿ ಸಮಿತಿ ಸಭೆ”.

ಶಾಸಕರಾದ ಹೆಚ್.ಹಾಲಪ್ಪ ನವರು ಸಾಗರದ ಇಂದಿರಾಗಾಂಧಿ ಮಹಿಳಾ ಕಾಲೇಜಿನಲ್ಲಿ “ಕಾಲೇಜು ಅಭಿವೃದ್ಧಿ ಸಮಿತಿ ಸಭೆ” ನೆಡೆಸಿ, ಸರ್ಕಾರದಿಂದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಬಗ್ಗೆ ಹಾಗೂ ಕಂಪ್ಯೂಟರ್ ಮತ್ತು ಇನ್ನಿತರ ಪರಿಕರಗಳನ್ನು ಒದಗಿಸುವ ಭರವಸೆ ನೀಡಿದರು. ನಂತರ ಕಾಲೇಜು ಆವರಣದಲ್ಲಿರುವ ಕ್ಯಾಂಟೀನ್ ಮತ್ತು ಕಟ್ಟಡ ಕಾಮಗಾರಿ ವೀಕ್ಷಿಸಿದರು.

ವರದಿ: ಗೌತಮ್ ಕೆ.ಎಸ್

