ಸಾಗರ: ಸಾಗರದ ಎಸ್.ಎನ್ ನಗರದ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದ ಅಪಾರ ಹಾನಿ ಸ್ಥಳಕ್ಕೆ ಭೇಟಿ ನೀಡಿಡ – ಶಾಸಕರು ಹೆಚ್.ಹಾಲಪ್ಪ.

ಭಾನುವಾರ ಬೆಳಿಗ್ಗೆ 05:30 ರ ಸುಮಾರಿಗೆ ಸಾಗರದ ಎಸ್.ಎನ್ ನಗರದ ರಘುವೀರ್ ಎಂಬುವವರ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸಂತ್ರಸ್ಥರಿಗೆ ಸಾಂತ್ವನ ಹೇಳಿ, ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಲಾಯಿತು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
