ಸಾಗರ: ಸಾಗರದ “ಶಾಹಿ ಗಾರ್ಮೆಂಟ್ಸ್” ನಲ್ಲಿ ಕೋವಿಡ್-19 ಪ್ರತಿಬಂಧಕ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ – ಶಾಸಕರು ಹೆಚ್.ಹಾಲಪ್ಪ.

ಸಾಗರದ “ಶಾಹಿ ಗಾರ್ಮೆಂಟ್ಸ್” ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಆರೋಗ್ಯ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಕೋವಿಡ್-19 ಪ್ರತಿಬಂಧಕ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
