ಬೆಂಗಳೂರು: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೋಹನ್ ಎಂ. ಶಾಂತನಗೌಡರ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರು.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೋಹನ್ ಎಂ. ಶಾಂತನಗೌಡರ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರು. ಹಾವೇರಿ ಜಿಲ್ಲೆಯವರಾದ ಮೋಹನ್ ಶಾಂತನಗೌಡರ್ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ, ಕೇರಳ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳಾಗಿಯೂ ಸೇವೆ ಸಲ್ಲಿಸಿದ್ದರು.

ವರದಿ: ಸಿಸಿಲ್ ಸೋಮನ್

