ಬೆಂಗಳೂರು: ಸೆನ್ಸ್ ಎಸೆನ್ಸ್ ಸಂಸ್ಥೆಯು ವಿ.ಆರ್.ಎಲ್ ಸಂಸ್ಥೆಯ ಸಹಯೋಗದಲ್ಲಿ ಪ್ರಕಟಿಸಿರುವ ‘ಮ್ಯಾಜಿಕ್ ಡಾಟ್ಸ್’ ಎಂಬ ಬ್ರೈಲ್ ಪತ್ರಿಕೆ ಬಿಡುಗಡೆ – ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ.

ಸೆನ್ಸ್ ಎಸೆನ್ಸ್ ಸಂಸ್ಥೆಯು ವಿ.ಆರ್.ಎಲ್ ಸಂಸ್ಥೆಯ ಸಹಯೋಗದಲ್ಲಿ ಪ್ರಕಟಿಸಿರುವ ‘ಮ್ಯಾಜಿಕ್ ಡಾಟ್ಸ್’ ಎಂಬ ಬ್ರೈಲ್ ಪತ್ರಿಕೆಯನ್ನು ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ರವರು ಇಂದು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಬಿಡುಗಡೆ ಮಾಡಿದರು.
ಗಣಿತದಲ್ಲಿ ಅಸಾಧಾರಣ ಪ್ರತಿಭೆ ಪ್ರದರ್ಶಿಸಿದ ದಿವ್ಯಾಂಗ ಪ್ರತಿಭೆ ಬಸವರಾಜ ಉಮ್ರಾಣಿ ಅವರನ್ನು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಹೃತ್ಪೂರ್ವಕವಾಗಿ ಅಭಿನಂದಿಸಿದರು ಯಶ್ವಿ ಭಂಡಾರಿ, ರುಷಾಲಿ ದೋಷಿ, VRL ಸಮೂಹ ಸಂಸ್ಥೆಯ ಆನಂದ್ ಸಂಕೇಶ್ವರ, ಮುಖ್ಯಮಂತ್ರಿಯವರ ಪ್ರಧಾನಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್- ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
