Regional

ಸೋಂಕಿತ ವ್ಯಕ್ತಿಯ ಹೆಸರಿನಲ್ಲಿ ಯಾವ ಆಸ್ಪತ್ರೆಗೆ ಔಷಧ ಹಂಚಿಕೆ ಮಾಡಲಾಗಿದೆ ಎಂದು SMS ಕಳುಹಿಸಲಾಗುತ್ತದೆ

ಬೆಂಗಳೂರು : ರೆಮ್ ಡೆಸಿವಿರ್ ಹಂಚಿಕೆಯಲ್ಲಿ ಪಾರದರ್ಶಕತೆ ತರಲು ತಂತ್ರಜ್ಞಾನ ಆಧಾರಿತ ವ್ಯವಸ್ಥೆ ರೂಪಿಸಲಾಗಿದ್ದು ಸೋಂಕಿತ ವ್ಯಕ್ತಿಯ ಹೆಸರಿನಲ್ಲಿ ಯಾವ ಆಸ್ಪತ್ರೆಗೆ ಔಷಧ ಹಂಚಿಕೆ ಮಾಡಲಾಗಿದೆ ಎಂದು SMS ಕಳುಹಿಸಲಾಗುತ್ತದೆ. ಸಾರ್ವಜನಿಕರು ಈ ಲಿಂಕ್ ಮೂಲಕ ತಮಗೆ ಹಂಚಿಕೆಯಾಗಿರುವ ಔಷಧದ ಬಗ್ಗೆ ಮಾಹಿತಿ ಪಡೆಯಬಹುದು.

https://covidwar.karnataka.gov.in/service2

ಒಂದು ವೇಳೆ ಸೋಂಕಿತ ವ್ಯಕ್ತಿಯ SRF IDಗೆ ರೆಮ್ಡೆಸಿವಿರ್ ಔಷಧ ಹಂಚಿಕೆಯಾಗಿ ಆಸ್ಪತ್ರೆ ಅದನ್ನು ಆ ವ್ಯಕ್ತಿಯ ಚಿಕಿತ್ಸೆಗೆ ಒದಗಿಸದಿದ್ದಲ್ಲಿ ಇದೇ ಲಿಂಕ್ ಮೂಲಕ ಸರ್ಕಾರಕ್ಕೆ ವರದಿ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಪಾರದರ್ಶಕ ವ್ಯವಸ್ಥೆಯಿಂದ ಕಾಳಸಂತೆ ಮಾರಾಟಕ್ಕೆ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕೋಣ.

ವರದಿಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.

Click to comment

Leave a Reply

Your email address will not be published.

4 + sixteen =

News is information about current events. News is provided through many different media: word of mouth, printing, postal systems, broadcasting, electronic communication, and also on the testimony of observers and witnesses to events. It is also used as a platform to manufacture opinion for the population.

Contact Info

Address:
D 601  Riddhi Sidhi CHSL
Unnant Nagar Road 2
Kamaraj Nagar, Goreagaon West
Mumbai 400062 .

Email Id: [email protected]

West Bengal

Eastern Regional Office
Indsamachar Digital Media
Siddha Gibson 1,
Gibson Lane, 1st floor, R. No. 114,
Kolkata – 700069.
West Bengal.

Office Address

251 B-Wing,First Floor,
Orchard Corporate Park, Royal Palms,
Arey Road, Goreagon East,
Mumbai – 400065.

Download Our Mobile App

IndSamachar Android App IndSamachar IOS App

© 2018 | All Rights Reserved

To Top
WhatsApp WhatsApp us