ಬೆಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯ ಪ್ರಗತಿ ಪರಿಶೀಲಿಸಿದರು – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ಸ್ಮಾರ್ಟ್ ಸಿಟಿ ಯೋಜನೆಯ ಪ್ರಗತಿ ಪರಿಶೀಲಿಸಿದರು. ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಯು.ಡಿ.ಡಿ ಅಪರ ಮುಖ್ಯಕಾರ್ಯದರ್ಶಿ ಹಾಗೂ ನಮ್ಮ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಿಂಗ್, ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
WhatsApp us