ಬೆಂಗಳೂರು: ಸ್ವಾತಂತ್ರ್ಯವೀರ ವಿನಾಯಕ ದಾಮೋದರ್ ಸಾವರ್ಕರ್ ಪುಣ್ಯತಿಥಿಯಂದು ಅವರಿಗೆ ಗೌರವಪೂರ್ವಕ ನಮನಗಳು – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.
ಬ್ರಿಟಿಷ್ ಸರ್ಕಾರದ ಆಳ್ವಿಕೆಯಿಂದ ಭಾರತವನ್ನು ವಿಮುಕ್ತಿಗೊಳಿಸಲು, ಸ್ವಾತಂತ್ರ್ಯದ ಹೊನಲು ಹರಿಸಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಕ್ರಾಂತಿಕಾರಿ ನಾಯಕ, ಪ್ರಖರ ರಾಷ್ಟ್ರವಾದಿ ಚಿಂತಕ ಸ್ವಾತಂತ್ರ್ಯವೀರ ವಿನಾಯಕ ದಾಮೋದರ್ ಸಾವರ್ಕರ್ ಪುಣ್ಯತಿಥಿಯಂದು ಅವರಿಗೆ ಗೌರವಪೂರ್ವಕ ನಮನಗಳು. ಅವರ ದೇಶಭಕ್ತಿ, ಹೋರಾಟಗಳು ಇಂದಿಗೂ ಸ್ಫೂರ್ತಿದಾಯಕವಾಗಿವೆ.

ವರದಿ: ಸಿಸಿಲ್ ಸೋಮನ್

