ಸೊರಬ: ಹಂಚಿ ಗ್ರಾಮ ಪಂಚಾಯತಿಗಳ ಕಸ ವಿಲೇವಾರಿ ವಾಹನಗಳ ಉದ್ಘಾಟನೆ – ಶಾಸಕರು ಕುಮಾರ್ ಬಂಗಾರಪ್ಪ.

ದಿನಾಂಕ 21.06.2021 ರ ಸೋಮವಾರದಂದು ದೂಗೂರು, ಚಿಟ್ಟೂರು, ಹರಿಷೆ, ದ್ಯಾವನಳ್ಳಿ, ಕಾತುವಳ್ಳಿ ಹಾಗೂ ಹಂಚಿ ಗ್ರಾಮ ಪಂಚಾಯತಿಗಳ ಕಸ ವಿಲೇವಾರಿ ವಾಹನಗಳ ಉದ್ಘಾಟನೆ ಮಾಡಿ ಸಂಬಂದಪಟ್ಟ ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
