ವಿರೋಧ ಪಕ್ಷದ ಮುಖಂಡರು ಮತ್ತು ಪ್ರತಿಭಟನಾಕಾರರ ಒತ್ತಡಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮದಾಸ್ ಅಥಾವಾಲೆ ಅವರು ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದ್ದಾರೆ.
ಈ ಪ್ರಕರಣದ ಕುರಿತು ಚರ್ಚಿಸಲು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಗವರ್ನರ್ ಆನಂದಿಬೆನ್ ಪಟೇಲ್ ಅವರನ್ನು ಶನಿವಾರ ಲಕ್ನೋದಲ್ಲಿ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ
