ಸಾಗರ: ಹಿರಿಯ ಶಾಸಕ ಸಿ.ಎಂ ಉದಾಸಿ ಅವರ ನಿಧನಕ್ಕೆ ಸಿಸಿಲ್ ಸೋಮನ್ ಸಂತಾಪ.

ಬಿಜೆಪಿ ರಾಜ್ಯ ಹಿರಿಯ ನಾಯಕರು, ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ ಸಿ. ಎಂ. ಉದಾಸಿಯವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಯಿತು. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬ, ಅಭಿಮಾನಿ ಬಳಗಕ್ಕೆ ನೋವು ಭರಿಸುವ ಶಕ್ತಿ ನೀಡಲಿ. ಓಂ ಶಾಂತಿ

ವರದಿ: P. ಘನಶ್ಯಾಮ್ – ಬೆಂಗಳೂರು
