ಬೆಂಗಳೂರು: 120 MT ಆಮ್ಲಜನಕವನ್ನು ಹೊತ್ತ 6 ಕಂಟೈನರ್ ಗಳ ಆಕ್ಸಿಜನ್ ಎಕ್ಸ್ಪ್ರೆಸ್ ಕರ್ನಾಟಕ ತಲುಪಿದೆ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

120 MT ಆಮ್ಲಜನಕವನ್ನು ಹೊತ್ತ 6 ಕಂಟೈನರ್ ಗಳ ಆಕ್ಸಿಜನ್ ಎಕ್ಸ್ಪ್ರೆಸ್ ಕರ್ನಾಟಕ ತಲುಪಿದೆ. ಈ ಸಕಾಲಿಕ ನೆರವಿಗಾಗಿ ಕೇಂದ್ರ ಸಚಿವರುಗಳಾದ ಸದಾನಂದ ಗೌಡ , ಪ್ರಹ್ಲಾದ್ ಜೋಶಿ ಮತ್ತು ಪೀಯುಷ್ ಗೋಯಲ್ ಅವರಿಗೆ ಹಾಗೂ ನಿರಂತರವಾಗಿ ನಮಗೆ ಬೆಂಬಲವಾಗಿ ನಿಂತಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಅವರಿಗೆ ಧನ್ಯವಾದಗಳು ಹೇಳಿದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
