ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಂಬಂಧಿಸಿದಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ನೇತೃತ್ವದ ನಿಯೋಗದೊಂದಿಗೆ ಇಂದು ಚರ್ಚಿಸಲಾಯಿತು. ಈ ಪ್ರತಿಷ್ಠಿತ ಚಿತ್ರೋತ್ಸವವನ್ನು ಸುರಕ್ಷಿತವಾಗಿ ಮತ್ತು ಯಶಸ್ವಿಯಾಗಿ ನಡೆಸುವುದು ಸರ್ಕಾರದ ಉದ್ದೇಶವಾಗಿದೆ. ಹಲವಾರು ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
