ಸಾಗರ: 18 ರಿಂದ 45 ವರ್ಷದೊಳಗಿನವರಿಗಾಗಿ ಹಂತ ಹಂತವಾಗಿ ಲಸಿಕಾ ಅಭಿಯಾನ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

18 ರಿಂದ 45 ವರ್ಷದೊಳಗಿನವರಿಗಾಗಿ ಹಂತ ಹಂತವಾಗಿ ಲಸಿಕಾ ಅಭಿಯಾನ – ಈ ಅಭಿಯಾನವು ವ್ಯವಸ್ಥಿತವಾಗಿ, ಶಿಸ್ತುಬದ್ಧವಾಗಿ ಹಾಗೂ ಸುಗಮವಾಗಿ ನಡೆಯುವುದನ್ನು ಖಾತರಿಪಡಿಸುವ ಗುರಿಯೊಂದಿಗೆ ಕಾರ್ಯಕ್ರಮ ರೂಪಿಸಲಾಗುತ್ತಿದ್ದು, ಲಭ್ಯತೆ ಆಧಾರದಲ್ಲಿ ಅಭಿಯಾನ ಮುಂದುವರೆಯಲಿದೆ.

ವರದಿ: ಸಿಸಿಲ್ ಸೋಮನ್

