ಸಾಗರ: ಶಾಸಕರಾದ ಹೆಚ್ ಹಾಲಪ್ಪ ಹರತಾಳು ರವರು ಇಂದು 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಬೌರಿಂಗ್ ಆಸ್ಪತ್ರೆಯಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿದರು.

ಕೊರೋನಾ ವಿರುದ್ಧ ಲಸಿಕೆಯೇ ನಮ್ಮ ಸುರಕ್ಷಾ ಕವಚವಾಗಿದೆ. ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಸೂಚನೆಗಳಂತೆ, ಆದ್ಯತೆಯ ಮೇರೆಗೆ ಲಸಿಕೆ ನೀಡಲಾಗುತ್ತಿದೆ.

ಅರ್ಹರು ನೋಂದಣಿ ಮಾಡಿಸಿಕೊಂಡು, ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಿರಿ. ಸರ್ಕಾರದೊಂದಿಗೆ ಸಹಕರಿಸಿ, ಎಲ್ಲಾ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ ಎಂದು ಹೇಳಿದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
