ನವ ದೆಹಲಿ: 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಉಚಿತವಾಗಿ ಕೋವಿಡ್ ಲಸಿಕೆ – ಪ್ರಧಾನಿ ಶ್ರೀ ನರೇಂದ್ರ ಮೋದಿ.

ಪ್ರಧಾನಿ ಶ್ರೀ ನರೇಂದ್ರ ಮೋದಿ ರವರ ನೇತೃತ್ವದ ಕೇಂದ್ರ ಸರ್ಕಾರದ ತೀರ್ಮಾನದಂತೆ, ವಿಶ್ವದ ಅತಿದೊಡ್ಡ ಲಸಿಕೆ ಅಭಿಯಾನದ ಅಡಿಯಲ್ಲಿ, ಇಂದಿನಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಎಲ್ಲರೂ ಲಸಿಕೆ ಪಡೆದುಕೊಳ್ಳಿ, ಸುರಕ್ಷಿತವಾಗಿರಿ. ಜೊತೆಯಾಗಿ ನಾವು ಕೊರೋನಾ ಹಿಮ್ಮೆಟ್ಟಿಸೋಣ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
WhatsApp us