ಬೆಂಗಳೂರು: 400 ಕೋಟಿ ರೂ. ವೆಚ್ಚದಲ್ಲಿ 1 ಕೋಟಿ ಲಸಿಕೆ ಖರೀದಿ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.
ಇದೇ ಮೇ 1 ರಿಂದ, 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲು ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿರುವ ಹಿನ್ನೆಲೆಯಲ್ಲಿ, ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು 400 ಕೋಟಿ ರೂ. ವೆಚ್ಚದಲ್ಲಿ 1 ಕೋಟಿ ಲಸಿಕೆ ಖರೀದಿಸಲು ಅನುಮತಿ ನೀಡಿದ್ದಾರೆ.

ವರದಿ: ಸಿಸಿಲ್ ಸೋಮನ್

