ಬೆಂಗಳೂರು: 45 ವರ್ಷ ಮೇಲ್ಪಟ್ಟವರು ತಪ್ಪದೇ ಲಸಿಕೆ ಪಡೆಯಿರಿ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ನಾಗರಿಕರ ಸಂಪೂರ್ಣ ಸಹಕಾರವಿದ್ದಾಗ ಮಾತ್ರ ಕೊರೋನಾ ಮಹಾಮಾರಿ ವಿರುದ್ಧದ ಈ ಸಮರದಲ್ಲಿ ನಾವು ಗೆಲ್ಲಬಹುದು. ಕೋವಿಡ್ ಸೂಕ್ತ ನಡವಳಿಕೆಗಳನ್ನು ರೂಢಿಸಿಕೊಳ್ಳಿ. ಇದು ನಿಮ್ಮ ಹಾಗೂ ನಿಮ್ಮ ಕುಟುಂಬದ ಸುರಕ್ಷತೆಗೆ ಅತ್ಯಗತ್ಯ. 45 ವರ್ಷ ಮೇಲ್ಪಟ್ಟವರು ತಪ್ಪದೇ ಲಸಿಕೆ ಪಡೆಯಿರಿ.

ವರದಿ: ಸಿಸಿಲ್ ಸೋಮನ್

