ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ನೆರವಿನಿಂದ ನೀಟ್ ಪರೀಕ್ಷೆ ಬರೆದ ಶಿಕಾರಿಪುರದ ಮಲ್ಲೇನಹಳ್ಳಿಯ ವಿದ್ಯಾರ್ಥಿನಿ ತನುಜಾ ಕರೇಗೌಡ್ರ ಅವರು ಇಂದು ಶಿಕಾರಿಪುರದಲ್ಲಿ ಮುಖ್ಯಮಂತ್ರಿ ಶ್ರೀ ಬಿಎಸ್ ಯಡಿಯೂರಪ್ಪ ಅವರನ್ನು ಮತ್ತು ಸಂಸದರಾದ ಶ್ರೀ ಬಿವೈ ರಾಘವೇಂದ್ರ ಅವರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದರು.ಈ ಸಂದರ್ಭದಲ್ಲಿ ಮಲೆನಾಡು ಪ್ರದೇಶ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಗುರುಮೂರ್ತಿ ಅವರು ಮತ್ತು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಟಿಡಿ ಮೇಘರಾಜ್ ಅವರು ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು

By: Goutham K S, Sagara
