ಇಂದು (20-10-2020) MSIL ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು
ಕೊರೋನ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಸಾಗರ ಉಪವಿಭಾಗಿಯ ಆಸ್ಪತ್ರೆಯ ಹಾಗೂ ತಾಯಿ-ಮಗು ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗಳಿಗೆ ಫೇಸ್ ಶೀಲ್ಡ್ ಮಾಸ್ಕ್ ವಿತರಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರು, ನಗರಸಭೆ ಸದಸ್ಯರು, ವೈದ್ಯಾಧಿಕಾರಿಗಳು, ಪಕ್ಷದ ವಿವಿಧ ಹಂತದ ಮುಖಂಡರು ಉಪಸ್ಥಿತರಿದ್ದರು.

By: Goutham K S,Sagara
