
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರವರು ಇಂದು ಕಲಬುರ್ಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ಕೈಗೊಂಡರು.

ಗೃಹ ಸಚಿವ ಬಿ ಎಸ್ ಬೊಮ್ಮಾಯಿ, ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

By: Sisel Panayil Soman (COO)
