
ಕಲಬುರ್ಗಿ, ವಿಜಯಪುರ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ಕೈಗೊಳ್ಳಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರವರು ಇಂದು ಬಳ್ಳಾರಿಯ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್ ಹಾಗೂ ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಯಿತು.

ವರದಿ: ಸಿಸಿಲ್ ಪಿ.ಎಸ್
