ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿಎಸ್ ಯಡಿಯೂರಪ್ಪ ಅವರು ರಾಜ್ಯದಲ್ಲಿ ಪದವಿ ಕಾಲೇಜುಗಳನ್ನು ಪ್ರಾರಂಭಿಸುವ ಕುರಿತು ಇಂದು ಸಭೆ ನಡೆಸಿ, ನವೆಂಬರ್ 17 ರಿಂದ ಪದವಿ ಕಾಲೇಜುಗಳನ್ನು ಆರಂಭಿಸಲು ಅನುಮತಿ ನೀಡಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರು ಉಪಸ್ಥಿತರಿದ್ದರು.

ಲೇಖನ: ಸಿಸಿಲ್ ಪಿ.ಎಸ್
