ವಿರೋಧ ಪಕ್ಷದ ನಾಯಕರಾದ ಹಾಗೂ ಮಾಜಿ ಮುಖ್ಯಮಂತ್ರಿಗಳು ಆದ ಸಿದ್ದರಾಮಯ್ಯ ಅವರು ಶಿರಾ ತಾಲ್ಲೂಕು, ಹೊರಗೂರು ಗ್ರಾಮದಲ್ಲಿ ಪಕ್ಷದ ಅಭ್ಯರ್ಥಿ ಜಯಚಂದ್ರ ಟಿಬಿ ಅವರ ಪರವಾಗಿ ಪ್ರಚಾರ ನಡೆಸಿದರು.

ಸಂಸದರಾದಹನುಮಂತಯ್ಯ, ಮಾಜಿ ಸಚಿವೆ ಉಮಾಶ್ರೀ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಲೇಖನ: ಸಿಸಿಲ್ ಪಿ.ಎಸ್
