ಬೆಂಗಳೂರು: ಜನಸಂಘದ ಕಾರ್ಯಕರ್ತರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿ ಎರಡು ಬಾರಿ ಗುಜರಾತ್ ಮುಖ್ಯಮಂತ್ರಿಗಳಾಗಿ ರಾಜ್ಯದ ಅಭಿವೃದ್ಧಿಗೆ ಅಪೂರ್ವ ಕೊಡುಗೆ ನೀಡಿದ್ದರು.ಸಮಾಜದ ಎಲ್ಲ ವರ್ಗದ ಜನರ ಏಳಿಗೆಗೆ ಶ್ರಮಿಸಿದ್ದ ಅವರ ನಿಧನದಿಂದ ಸಜ್ಜನ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ.ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ, ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕಸಂದೇಶದಲ್ಲಿ ತಿಳಿಸಿದ್ದಾರೆ.

ವರದಿ: ಸಿಸಿಲ್ ಪಿ.ಎಸ್
