ಸಾಗರ: ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಶಿವಪ್ಪ ನಾಯಕ ವೃತ್ತದಲ್ಲಿ ಕನ್ನಡ ಜ್ಯೋತಿಗೆ ಪುಷ್ಪ ಮಾಲೆಯನ್ನು ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ I v ಹೆಗಡೆ, ರಾಘವೇಂದ್ರ ಕಾಮತ್ ರಾಮು ಚೌಹಾನ್, ಕಿರಣ್ ಗೌಡ, ಸಂತೋಷ್ ಶಿವಾಜಿ ಉಪಸ್ಥಿತರಿದ್ದರು.

ವರದಿ: ಹರ್ಷ ಸಾಗರ