ಹೊನ್ನಾಳಿ: ಹೊನ್ನಾಳಿ ಪಟ್ಟಣ ಪಂಚಾಯತಿ ಅಧ್ಯಕ್ಷರಾಗಿ ಶ್ರೀ ಕೆ.ವಿ ಶ್ರೀಧರ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ರಂಜಿತಾ ಚನ್ನಪ್ಪ ಬಿಜೆಪಿ ಅಭ್ಯರ್ಥಿಗಳಾದ ಜಯಗಳಿಸಿದರು

ಹೊನ್ನಾಳಿ ಪಟ್ಟಣ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಶ್ರೀ ಕೆ.ವಿ ಶ್ರೀಧರ್ ಹಾಗು ಉಪಾಧ್ಯಕ್ಷರಾಗಿ ಶ್ರೀಮತಿ ರಂಜಿತಾ ಚನ್ನಪ್ಪ ನವರು ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಹೊನ್ನಾಳಿ ಪಟ್ಟಣದಲ್ಲಿ ವಿಜಯೋತ್ಸವ ಆಚರಿಸಲಾಯಿತು.
ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆಯಾಗಲು ಸಹಕರಿಸಿದ ನಮ್ಮ ಬಿಜೆಪಿ ಪಕ್ಷದ ಪಟ್ಟಣ ಸದಸ್ಯರು, ಪಕ್ಷೇತರ ಹಾಗು ಕಾಂಗ್ರೆಸ್ ಪಕ್ಷದ ಪಟ್ಟಣ ಪಂಚಾಯಿತಿ ಸದಸ್ಯರುಗಳಿಗೆ ತುಂಬು ಹೃದಯದ ಧನ್ಯವಾದಗಳನ್ನು ಎಂ.ಪಿ. ರೇಣುಕಾಚಾರ್ಯ ಹೊನ್ನಾಳಿ ಶಾಸಕರು ಕೋರಿದರು .

ವರದಿ: ಹರ್ಷ ಸಾಗರ
