ಹೆಗ್ಗೋಡು: ಬೇಳೂರು ಗೋಪಾಲ ಕೃಷ್ಣ ಅವರ ನೇತೃತ್ವದಲ್ಲಿ ಹೆಗ್ಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಕ್ಷದ ಮುಖಂಡರ ಸಭೆ.

ಮುಂದೆ ಬರುವ ಗ್ರಾಮ ಪಂಚಾಯತ್ ಚುನಾವಣ ಪೂರ್ವ್ ಬಾವಿ ಸಭೆಯನ್ನು ಹೆಗ್ಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೇಳೂರು ಗೋಪಾಲ ಕೃಷ್ಣ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಯಿತು.

ವರದಿ: ಹರ್ಷ ಸಾಗರ
