ಹುಣಸೂರು: ಹುಣಸೂರು ತಾಲ್ಲೂಕಿನ ನೂತನ ಪಂಚಾಯಿತಿ ಕಟ್ಟಡವನ್ನು ಉದ್ಘಾಟಿಸಿದ ಸಂಸದರಾದ ಪ್ರತಾಪ್ ಸಿಂಹ.
ಹುಣಸೂರು ತಾಲ್ಲೂಕಿನ ಹುಸೇನ್ ಪುರ ಗ್ರಾಮ ಪಂಚಾಯಿತಿಯ ತೆಂಕಲಕೊಪ್ಪಲು ಗ್ರಾಮದಲ್ಲಿ 40 ಲಕ್ಷ ರೂ ವೆಚ್ಚದಲ್ಲಿ ( ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನ) ನೂತನವಾಗಿ ನಿರ್ಮಿಸಲಾಗಿರುವ ಗ್ರಾಮ ಪಂಚಾಯಿತಿ ಕಟ್ಟಡವನ್ನು ಉದ್ಘಾಟಿಸಲಾಯಿತು.

ಹುಣಸೂರು ತಾಲ್ಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿಯ SWM ಘಟಕವನ್ನು ಉದ್ಘಾಟಿಸಲಾಯಿತು.

ವರದಿ: ಸಿಸಿಲ್ ಸೋಮನ್
