ಬೆಂಗಳೂರು: ಮಹಿಳೆಯರ ಸುರಕ್ಷತೆ ನಿಟ್ಟಿನಲ್ಲಿ ಶ್ರೀ ಬಿ.ಎಸ್.ಯಡಿಯೂರಪ್ಪ ಸರ್ಕಾರ ”ನಿರ್ಭಯ ಯೋಜನೆ”

ಮಹಿಳೆಯರ ಸುರಕ್ಷತೆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತೊಂದು ದೃಢ ಹೆಜ್ಜೆಯನ್ನಿಟ್ಟಿದೆ. ನಿರ್ಭಯ ಯೋಜನೆಯಡಿ ಮಾನವ ಕಳ್ಳ ಸಾಗಾಣಿಕೆ ತಡೆಗೆ ಪೊಲೀಸ್ ಇಲಾಖೆಗೆ 751 ವಾಹನಗಳನ್ನು ಇಂದು ಲೋಕಾರ್ಪಣೆ ಮಾಡಲಾಯಿತು. ಗೃಹ ಸಚಿವರು, ಗೃಹ ಇಲಾಖೆ ಅಪರ ಮುಖ್ಯಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ವರದಿ: ದಿವ್ಯ ಸಿಸಿಲ್
