ಶಿವಮೊಗ್ಗ: ಸಂಸದರಾದ ಶ್ರೀ ಬಿ.ವೈ ರಾಘವೇಂದ್ರ ರವರು ಜಿಲ್ಲಾ ಮಟ್ಟದ ಅಭಿವೃದ್ಧಿ ಸಮನ್ವಯತೆ ಹಾಗೂ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಭಿವೃದ್ಧಿ ಸಮನ್ವಯತೆ ಹಾಗೂ ಮೇಲ್ವಿಚಾರಣಾ ಸಮಿತಿ (DISHA) ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಾಯಿತು. ಕೋವಿಡ್ ಹಿನ್ನೆಲೆಯಲ್ಲಿ ಜನರಿಗೆ ನೇರವಾಗಿ ಸೌಲಭ್ಯಗಳನ್ನು ಒದಗಿಸುವ ಸಾಮಾಜಿಕ ಭದ್ರತಾ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಯಿತು.

ವರದಿ: ಗೌತಮ್ ಕೆ.ಎಸ್
