ಶಿವಮೊಗ್ಗ: ನಾಡಿನ ಸಮಸ್ತ ಜನತೆಗೆ ಬೆಳಕಿನ ಹಬ್ಬ ದೀಪಾವಳಿ ಶುಭಾಶಯಗಳು – ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ.

ದೀಪಜ್ಯೋತಿಃ ಪರಬ್ರಹ್ಮ ದೀಪಜ್ಯೋತಿರ್ಜನಾರ್ದನಃ | ದೀಪೋ ಹರತಿ ಪಾಪಾನಿ ಸಂಧ್ಯಾದೀಪಂ ನಮೋಸ್ತುತೆ || ಈ ಬಾರಿಯ ದೀಪಾವಳಿ ಹಬ್ಬದಂದು ಎಲ್ಲರೂ ಪರಿಸರ ಸ್ನೇಹಿ ಹಸಿರು ಪಟಾಕಿಯನ್ನು ಹಾರಿಸುವ ಮೂಲಕ ಪರಿಸರ ಮಾಲಿನ್ಯವಾಗದ ರೀತಿಯಲ್ಲಿ ನಡೆದುಕೊಳ್ಳೋಣ. ಸಮಸ್ತ ನಾಡಿನ ಜನತೆಗೆ ಬೆಳಕಿನ ಹಬ್ಬ ದೀಪಾವಳಿಯ ಹಾರ್ದಿಕ ಶುಭಾಶಯಗಳು.

ವರದಿ: ಸಿಸಿಲ್ ಸೋಮನ್
