ಶಿವಮೊಗ್ಗ: ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಶುಭಾಶಯಗಳು – ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ.

ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರದಲ್ಲಿಯೂ ಪತ್ರಿಕೆಗಳು ತಮ್ಮದೇ ಆದ ಪಾತ್ರವನ್ನು ನಿರ್ವಹಿಸುತ್ತಾ ಬಂದಿವೆ. ಕರ್ನಾಟಕದ ಏಕೀಕರಣದ ಹೋರಾಟ, ಸಂಸ್ಕೃತಿಗಳ ಬೆಳವಣಿಗೆಗೆ ಪತ್ರಿಕೆಗಳ ಕೊಡುಗೆ ಅನನ್ಯ. ಜಾಗತೀಕರಣದ ಈ ಭರಾಟೆಯಲ್ಲಿಯೂ ಸಮಾಜದ ಕೈಗನ್ನಡಿಯಾಗಿ ಕಾರ್ಯನಿರ್ವಹಿಸುತ್ತಿವೆ. ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಶುಭಾಶಯಗಳು – ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ.

ವರದಿ: ದಿವ್ಯ ಸಿಸಿಲ್
